ಶಿವಮೊಗ್ಗ ಲೈವ್.ಕಾಂ | SHIMOGA | 24 ಜನವರಿ 2020
ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗದ ಗಾಂಧಿ ಪಾರ್ಕ್ ಆವರಣದಲ್ಲಿರುವ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಫಲಪುಷ್ಪ ಪ್ರದರ್ಶನಕ್ಕೆ ಇವತ್ತು ಚಾಲನೆ ನೀಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]