ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020
![ವಿಧಾನ ಪರಿಷತ್ ಮಾಜಿ ಸದಸ್ಯ ಮಾದಪ್ಪ ನಿಧನ, ಶಿವಮೊಗ್ಗ ಗಾಂಧಿನಗರದ ಮನೆಯಲ್ಲಿ ಅಂತಿಮ ದರ್ಶನ 1 2019 readers copy new](https://shivamoggalive.com/wp-content/uploads/2020/01/2019-readers-copy-new.jpg)
ಸ್ವಾತಂತ್ರ್ಯ ಹೋರಾಟಗಾರ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
![ವಿಧಾನ ಪರಿಷತ್ ಮಾಜಿ ಸದಸ್ಯ ಮಾದಪ್ಪ ನಿಧನ, ಶಿವಮೊಗ್ಗ ಗಾಂಧಿನಗರದ ಮನೆಯಲ್ಲಿ ಅಂತಿಮ ದರ್ಶನ 2 84052552 1045790222449064 4263148623493070848 n.jpg? nc cat=109& nc ohc=McsoRdRM5 4AX VWg0F& nc ht=scontent.fblr1 3](https://scontent.fblr1-3.fna.fbcdn.net/v/t1.0-9/84052552_1045790222449064_4263148623493070848_n.jpg?_nc_cat=109&_nc_ohc=McsoRdRM5-4AX-VWg0F&_nc_ht=scontent.fblr1-3.fna&oh=1e798f91d4b53f3d386aba3579c56ff7&oe=5EC5DEA9)
ಜಿ.ಮಾದಪ್ಪ (90) ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗದ ಗಾಂಧಿ ನಗರದಲ್ಲಿರುವ ಮಾದಪ್ಪ ಅವರ ಮನೆಯಲ್ಲಿ ಇವತ್ತು ಮಧ್ಯಾಹ್ನ 2 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಗುರುವಾರ ಬೆಳಗ್ಗೆ ಹೊನ್ನಾಳಿ ತಾಲೂಕಿನಲ್ಲಿರುವ ಮಾದಪ್ಪ ಅವರ ಯರೆಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ. ಜಿ.ಮಾದಪ್ಪ ಅವರು ಜೆಡಿಎಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿ ಇತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಶಿವಮೊಗ್ಗ ಲೈವ್.ಕಾಂ