ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹಳೆ ಶಿವಮೊಗ್ಗ ಭಾಗದಲ್ಲಿ ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದರ ಸಮಯವನ್ನು ನಿಗದಿ ಮಾಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಡಿಸೆಂಬರ್ 9ರಂದು ಬೆಳಗ್ಗೆ 7ರಿಂದ 11 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ಕೋಟೆ ಠಾಣೆ, ದೊಡ್ಡಪೇಟೆ ಠಾಣೆ ಮತ್ತು ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.
READ ALSO | ಶಿವಮೊಗ್ಗದಲ್ಲಿ ಶಾಂತಿ ಸಭೆ, ಮುಂದುವರೆಯುತ್ತಾ ನಿಷೆಧಾಜ್ಞೆ, ಸಭೆಯಲ್ಲಿ ಏನೆಲ್ಲ ಅಭಿಪ್ರಾಯ ವ್ಯಕ್ತವಾಯ್ತು?
ಇನ್ನು, ಶಿವಮೊಗ್ಗ ಸಿಟಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು, ಅದನ್ನು ತೆರವುಗೊಳಿಸುವ ಕುರಿತು ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆ ಈತನಕ ಯಾವುದೆ ನಿರ್ಧಾರ ಕೈಗೊಂಡಿಲ್ಲ. ಡಿ.9ರ ಬೆಳಗ್ಗೆ 10 ಗಂಟೆವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]