ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020

ಗಣಪತಿ ಕೆರೆ ಪುನಶ್ಚೇತನದ ಹಿನ್ನೆಲೆ ಇವತ್ತಿನಿಂದ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದೆ. ಶಾಸಕ ಹರತಾಳು ಹಾಲಪ್ಪ ಅವರೇ ಕೆರೆಗಿಳಿದು ಸ್ವಚ್ಛತೆ ಕಾರ್ಯಕ್ಕೆ ಚಾಲನೆ ನೀಡಿದರು.
https://www.facebook.com/liveshivamogga/videos/507141103489158/
ಇವತ್ತಿಂದ ಎರಡು ದಿನ ಸ್ವಚ್ಛತಾ ಕಾರ್ಯ ನಡೆಯಲಿದೆ. ರಾಫ್ಟಿಂಗ್ ಬೋಟುಗಳನ್ನು ಬಳಕೆ ಮಾಡಿಕೊಂಡು ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ.
ಶಾಸಕ ಹರತಾಳು ಹಾಲಪ್ಪ ಅವರು ರಾಫ್ಟಿಂಗ್ ಬೋಟ್ ಬಳಸಿ, ಕೆರೆ ಸ್ವಚ್ಛತಾ ಕಾರ್ಯ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
