ಚಿರತೆ ಬೆಕ್ಕಿನ ಜೊತೆಗೆ ಸೆಲ್ಫಿಗೆ ಮುಗಿಬಿದ್ದ ಜನ
ಶಿವಮೊಗ್ಗ : ನಗರದ ಸೇಕ್ರೆಡ್ ಹಾರ್ಟ್ ಚರ್ಚ್ ಸಮುದಾಯ ಭವನದಲ್ಲಿ ರಾಜ್ಯಮಟ್ಟದ ಕ್ಯಾಟ್ ಶೋ ಆಯೋಜಿಸಲಾಗಿತ್ತು. ಜಿಲ್ಲೆ ಮತ್ತು ಹೊರ ಜಿಲ್ಲೆಯ ಸುಮಾರು 50 ಬೆಕ್ಕುಗಳು ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. 3 ಲಕ್ಷ ರೂ. ಮೌಲ್ಯದ ಚಿರತೆ ಬೆಕ್ಕಿನ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಜನರು ಮುಗಿಬಿದ್ದಿದ್ದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.