ನೇಮಕಾತಿ ಹಗರಣ ತನಿಖೆ ಪೂರ್ಣ
ಶಿವಮೊಗ್ಗ : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನೇಮಕ ಹಗರಣ ತನಿಖೆ ಪೂರ್ಣಗೊಂಡಿದೆ. ಯಾವುದೇ ಸಂದರ್ಭದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಮುಂದಿನ ಕ್ರಮದ ಕುರಿತು ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.