ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOLEHONNUR NEWS | 11 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕರೋನ ಸೋಂಕಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಲಿಯಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸಲದೆ ಕೊನೆಯುಸಿರೆಳೆದಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ (40) ಮೃತರು. ಸೋಂಕು ತಗುಲಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒಂದು ಮಗ, ಒಬ್ಬ ಮಗಳು ಇದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]