SHIVAMOGGA LIVE NEWS | HOSANAGARA | 18 ಜುಲೈ 2022
ಹೊಸನಗರ ತಾಲೂಕಿನಾದ್ಯಂತ ನಿರಂತರ ಮಳೆಯಾಗುತ್ತಿದೆ (HEAVY DOWNPOUR). ಹುಲಿಕಲ್, ಸಾವೇಹಕ್ಲು, ಮಾಣಿ ಜಲಾಶಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 100 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 71 ಮಿ.ಮೀ, ಹುಲಿಕಲ್’ನಲ್ಲಿ 104 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 96 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 62 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 104 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ – ಹೊಸನಗರದ ಮಾಣಿ, ಚಕ್ರಾ, ಸಾವೇಹಕ್ಲು ಡ್ಯಾಂಗಳ ಒಳ ಹರಿವು ಎಷ್ಟಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.