ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಗುಡುಗು, ಗಾಳಿ ಸಹಿತ ಜೋರು ಮಳೆಯಾಗುತ್ತಿದೆ. ಇದರಿಂದ ಜನರು ಮತ್ತೊಮ್ಮೆ ಆತಂಕ್ಕಕೀಡಾಗಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಂಜೆ ವೇಳಗೆ ಅರ್ಧ ಗಂಟೆಗು ಹೆಚ್ಚು ಕಾಲ ಮಳೆ ಸುರಿದಿದೆ. ಜೋರು ಗಾಳಿಯ ಜೊತೆಗೆ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ.
ತಗ್ಗು ಪ್ರದೇಶಗಳಲ್ಲಿ ಭಯ ಭಯ
ಮಳೆ ಜೋರಾಗುತ್ತಿದ್ದಂತೆ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ರಾತ್ರಿ ಸುರಿದ ಮಳೆಗೆ ಈಗಾಗಲೇ ಟ್ಯಾಂಕ್ ಮೊಹಲ್ಲಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮತ್ತೊಮ್ಮೆ ಮಳೆಯಾಗುತ್ತಿರುವುದರಿಂದ ಪುನಃ ನೀರು ನುಗ್ಗುವ ಭೀತಿ ಎದುರಾಗಿದೆ.
ಫೋಟೊಗಳು : ತ್ಯಾಗರಾಜ ಮಿತ್ಯಾಂತ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]