SHIVAMOGGA LIVE NEWS
ಶಿವಮೊಗ್ಗ | ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ (HEAVY RAIN). ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಜೋರು ಜೋರು ಮಳೆಯಾಗಿದೆ. ಹಾಗಾಗಿ ಜಲಾಶಯಗಳ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 46 ಮಿ.ಮೀ ಮಳೆಯಾಗಿದೆ (HEAVY RAIN) ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಅಧಿಕ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ 67 ಮಿ.ಮೀ ಮಳೆಯಾಗಿದೆ. ಹೊಸನಗರದಲ್ಲಿ 66 ಮಿ.ಮೀ, ಸಾಗರದಲ್ಲಿ 58.3 ಮಿ.ಮೀ, ಸೊರಬ 43.5 ಮಿ.ಮೀ, ಶಿಕಾರಿಪುರದಲ್ಲಿ 24.8 ಮಿ.ಮೀ, ಶಿವಮೊಗ್ಗದಲ್ಲಿ 19 ಮಿ.ಮೀ, ಭದ್ರಾವತಿಯಲ್ಲಿ 11.5 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಜೋರು ಮಳೆ, ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಜಲಾಶಯಕ್ಕೆ ಒಳ, ಹೊರ ಹರಿವು ಎಷ್ಟಿದೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.