ಶಿವಮೊಗ್ಗ ಲೈವ್.ಕಾಂ | SHIMOGA NEWS | 06 ಅಕ್ಟೋಬರ್ 2021
ಶಿವಮೊಗ್ಗ ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.
ನಿರಂತರ ಜೋರು ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ನೀರು ನಿಂತಿದೆ. ಹಾಗಾಗಿ ಜನರು ಓಡಾಡುವುದಕ್ಕೆ ಕಷ್ಟಪಡುವಂತಾಗಿದೆ.
ಮಳೆ ಅಬ್ಬರದ ಫೋಟೊಗಳು ಇಲ್ಲಿವೆ
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200