ಶಿವಮೊಗ್ಗ ಲೈವ್.ಕಾಂ | SHIMOGA | 24 ಏಪ್ರಿಲ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಗಾದ ರೈತರು ತಾವು ಬೆಳೆದ ಯಾವುದೇ ತರಕಾರಿ ಮತ್ತು ಹಣ್ಣುಗಳನ್ನು ಮಾರಾಟ ಮಾಡುವ ಸಲುವಾಗಿ ತೋಟಗಾರಿಕೆ ಇಲಾಖೆಯು ಸಹಾಯವಾಣಿ ತೆರೆದಿದೆ.
ರೈತರು ಯಾರಿಗೆ ಫೋನ್ ಮಾಡಬಹುದು?
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]