ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದಲ್ಲಿ ಇವತ್ತು ಸಡಗರದಿಂದ ಹೋಳಿ ಹಬ್ಬ ಆಚರಣೆ ಮಾಡಲಾಯಿತು. ಬಣ್ಣ ಬಳಿದುಕೊಂಡು ಯುವಕ, ಯುವತಿಯರು ಬೈಕ್ ಏರಿ ಅತ್ತಿಂದಿತ್ತ ಓಡಾಡುತ್ತ ರಂಗು ರಂಗಿನ ಹೋಳಿ ಚೆಲ್ಲಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಹೋಳಿ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಚಿಣ್ಣರು, ಯುವಕ, ಯುವತಿಯರು ಹಾಗೂ ನಾಗರಿಕರ ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಹೋಳಿ ಹಬ್ಬ ಆಚರಣೆ ಮಾಡಿದರು.
ಇದನ್ನೂ ಓದಿ | ಕೋಟೆ ಮಾರಿಕಾಂಬಾ ದೇವಿ ಜಾತ್ರೆ ಸಿದ್ಧತೆ, ಹೇಗಿದೆ ಈ ಭಾರಿ ಉತ್ಸವ? ಇಲ್ಲಿದೆ ಟಾಪ್ 10 ಪಾಯಿಂಟ್
ಶಿವಮೊಗ್ಗದ ಗಾಂಧಿ ಬಜಾರ್, ಕೋಟೆ ರಸ್ತೆ, ಮಲ್ಲೇಶ್ವರ ಬಡಾವಣೆ ಸೇರಿದಂತೆ ವಿವಿಧೆಡೆ ಜನರು ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಮೈಕ್ ಮೂಲಕ ಹಾಡು ಹಾಕಿಸಿ ಬಣ್ಣಗಳನ್ನು ಎರಚಿಕೊಂಡು ಕುಣಿದು ಸಂಭ್ರಮಿಸಿದರು. ಇದರ ಫೋಟೋ ಆಲ್ಬಂ ಇಲ್ಲಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200