SHIVAMOGGA LIVE NEWS | SHIMOGA | 11 ಜುಲೈ 2022
ಜೋರು ಮತ್ತು ನಿರಂತರ ಮಳೆಯ (RAIN) ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಮೂರು ತಾಲ್ಲೂಕುಗಳ ಶಾಲೆಗಳಿಗೆ ರಜೆ (SCHOOL HOLIDAY) ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಜುಲೈ 12ರಂದು ರಜೆ ಘೋಷಿಸಲಾಗಿದೆ.
ಹೊಸನಗರ, ಸಾಗರ, ತೀರ್ಥಹಳ್ಳಿ ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ತುಂಗಾ ನದಿ ನೀರಿನ ಮಟ್ಟ ಹೆಚ್ಚಳ, ಶಿವಮೊಗ್ಗದಲ್ಲಿ ಮುಳುಗಿದ ಮಂಟಪ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.