SHIVAMOGGA LIVE NEWS | SCHOOL | 19 ಮೇ 2022
ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ.
ನಿರಂತರ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.