ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಅಕ್ಟೋಬರ್ 2021
ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಗೋಪಿ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಅಭಿಮಾನಿಗಳು ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.