ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಾದರಿಯಲ್ಲಿ ಉಳಿದ ದಿನಕ್ಕೂ ಕರ್ಫ್ಯೂ ವಿಸ್ತರಣೆ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂಗೆ ಜನರು ಸಹಕಾರ ನೀಡಿದ್ದಾರೆ. ಇದರಿಂದ ಕರೋನ ಹರಡುವುದನ್ನು ತಡೆಯಲು ಸಾದ್ಯವಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶನಿವಾರ ಸಂಜೆ ಮುಖ್ಯಮಂತ್ರಿ ಅವರೊಂದಿಗೆ ಸಭೆಯಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದೆ ಚರ್ಚೆಯಾಗಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.