SHIVAMOGGA LIVE NEWS | THIRTHALLI| 15 ಜೂನ್ 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಲ್ಲಿ ವಿಕಾಸ ತೀರ್ಥ ಬೈಕ್ ರಾಲಿ ನಡೆಸಲಾಯಿತು. ತೀರ್ಥಹಳ್ಳಿಯ ಪ್ರಮುಖ ಬೀದಿಗಳಲ್ಲಿ ರಾಲಿ ಸಾಗಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ವತಃ ಬೈಕ್ ಚಲಾಯಿಸಿ ಗಮನ ಸೆಳೆದರು. BIKE RALLY
ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಿಂದ ಬೈಕ್ ರಾಲಿ ನಡೆಸಲಾಯಿತು. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕರ್ತರು ಹಾದಿಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಘೋಷಣೆ ಕೂಗಿದರು.
ಇದನ್ನೂ ಓದಿ – ಕುಪ್ಪಳಿಯಿಂದ ತೀರ್ಥಹಳ್ಳಿವೆರೆಗೆ ಪಾದಯಾತ್ರೆಗೆ ಬೆಂಬಲ, ಗೃಹ ಸಚಿವರ ವಿರುದ್ಧ ಆಕ್ರೋಶ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.