ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 APRIL 2021
ಶಿವಮೊಗ್ಗದ ವಿದ್ಯಾನಗರದ ಮನೆಯೊಂದರ ಕಾಂಪೌಂಡ್‍ನಲ್ಲಿ ಜಿಂಕೆಯೊಂದು ಕಾಣಿಸಿಕೊಂಡಿದೆ. ಅಪರೂಪದ ಅತಿಥಿ ಕಂಡು ಮನೆಯವರು ಗಾಬರಿಯಾದರು. ಅಕ್ಕಪಕ್ಕದವರೆಲ್ಲ ಸೇರಿದ್ದರಿಂದ ಜಿಂಕೆ ಆತಂಕದಿಂದ ಎಲ್ಲರತ್ತ ಕಣ್ಣು ಹಾಯಿಸಿತು.

ವಿದ್ಯಾನಗರದ ಕರ್ಲಟ್ಟಿ ಕೆರೆ ಸಮೀಪ ಲಕ್ಷ್ಮಮ್ಮ ಎಂಬುವವರ ಮನೆಯ ಕಾಂಪೌಂಡ್‍ನಲ್ಲಿ ಬೆಳಗ್ಗೆ ಜಿಂಕೆ ಕಾಣಿಸಿಕೊಂಡಿದೆ. ವಾಹನಗಳ ಶಬ್ದ, ಜನರ ಓಡಾಟ ಕಂಡು ಭಯದಿಂದ, ಮನೆಯ ಕಾಂಪೌಂಡ್‍ನಲ್ಲಿ ಅವಿತುಕೊಳ್ಳಲು ಯತ್ನಿಸಿರುವ ಸಾದ್ಯತೆ ಇದೆ.
ಉಂಬ್ಳೆಬೈಲು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಂಕೆಯನ್ನು ವಶಕ್ಕೆ ಪಡೆದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















