ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಬೀದಿಗಿಳಿದ ಡಾಕ್ಟರ್ಸ್, ರಕ್ಷಣೆಗೆ ಒತ್ತಾಯಿಸಿ ಮಾನವ ಸರಪಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019

ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಭಾರಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸಿದರು.

IMG 20191108 WA0044

ಐಎಂಎ ಸಭಾಂಗಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಶಿವಮೊಗ್ಗದ ವಿವಿಧ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ವೈದ್ಯರ ಪ್ರತಿಭಟನೆಗೆ ಕಾರಣವೇನು?

ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ರಾಜ್ಯಾದ್ಯಂತ ಇವತ್ತು ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿತ್ತು.

https://m.facebook.com/story.php?story_fbid=727107087769204&id=132442627235656

ವೈದ್ಯರ ಡಿಮಾಂಡ್ ಏನು?

ಕರ್ತವ್ಯನಿರತ ವೈದ್ಯರಿಗೆ ರಕ್ಷಣೆ ನೀಡಬೇಕು. ವೈದ್ಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ಕಠಿಣ ಕಾನೂನು ರೂಪಿಸಬೆರಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು

ಶಿವಮೊಗ್ಗದಲ್ಲಿ ಪ್ರತಿಭಟನೆ ಜೋರು

IMG 20191108 WA0038

ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿದ್ದು, ಎಲ್ಲ ಆಸ್ಪತ್ರೆಗಳ ಒಪಿಡಿ ಸೇವೆ 12 ತಾಸು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಜಿಲ್ಲೆಯ 120 ಸರ್ಕಾರಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿವೆ. ಮತ್ತೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲಿ ಅಪಘಾತ ಸೇರಿ ತುರ್ತು ಸೇವೆ ಮುಂದುವರಿಯಲಿದೆ. ಒಳರೋಗಿಗಳಿಗೆ ಯಥಾ ಪ್ರಕಾರ ಚಿಕಿತ್ಸೆ ದೊರೆಯುತ್ತಿವೆ. ಮೆಡಿಕಲ್‌ ಶಾಪ್‌ಗಳ ಸೇವೆಯಲ್ಲೂ ಯಾವುದೇ ವ್ಯತ್ಯಾಸವಿಲ್ಲ. ಜತೆಗೆ 108 ಸೇರಿ ಖಾಸಗಿ ಆಸ್ಪತ್ರೆಗಳ ಆಂಬುಲೆನ್ಸ್‌ಗಳು ಕೂಡ ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2019

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment