ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 13 ಡಿಸೆಂಬರ್ 2018
ಶಿವಮೊಗ್ಗ | ರಾಜ್ಯ ರೈತ ಸಂಘದ ಸಂಸ್ಥಾಪಕ ಎಂ.ಡಿ.ಸುಂದರೇಶ್ ಅವರ 26ನೇ ನೆನಪಿನ ದಿನಾಚರಣೆ ಅಂಗವಾಗಿ ಡಿ.21ರಂದು ಬೆಳಗ್ಗೆ 10.30ಕ್ಕೆ, ಅಂಬೇಡ್ಕರ್ ಭವನದಲ್ಲಿ ಸಂವಾದ ಕಾರ್ಯಕ್ರಮ. ಮಲೆನಾಡ ರೈತರ ಬದುಕಿನ ಆತಂಕಗಳು ಮತ್ತು ಅವುಗಳ ನಿವಾರಣೆ ಕುರಿತು ಚರ್ಚೆ, ವಿಷಯ ಮಂಡನೆ ಮತ್ತು ಸಂವಾದ ನಡೆಯಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿಗಳ ಕುರಿತು ತಜ್ಞರು ವಿಷಯ ಮಂಡಿಸಲಿದ್ದಾರೆ ಎಂದು ಅವರು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422