ಶಿವಮೊಗ್ಗ | ರಾಜ್ಯ
ರೈತ ಸಂಘದ ಸಂಸ್ಥಾಪಕ ಎಂ.ಡಿ.ಸುಂದರೇಶ್ ಅವರ 26ನೇ ನೆನಪಿನ ದಿನಾಚರಣೆ ಅಂಗವಾಗಿ ಡಿ.21ರಂದು ಬೆಳಗ್ಗೆ
10.30ಕ್ಕೆ, ಅಂಬೇಡ್ಕರ್ ಭವನದಲ್ಲಿ ಸಂವಾದ ಕಾರ್ಯಕ್ರಮ. ಮಲೆನಾಡ ರೈತರ ಬದುಕಿನ ಆತಂಕಗಳು ಮತ್ತು ಅವುಗಳ ನಿವಾರಣೆ ಕುರಿತು ಚರ್ಚೆ, ವಿಷಯ ಮಂಡನೆ ಮತ್ತು ಸಂವಾದ
ನಡೆಯಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಟಿ.ಗಂಗಾಧರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮಾಧವ್ ಗಾಡ್ಗೀಳ್, ಕಸ್ತೂರಿ ರಂಗನ್ ವರದಿಗಳ ಕುರಿತು ತಜ್ಞರು ವಿಷಯ ಮಂಡಿಸಲಿದ್ದಾರೆ ಎಂದು ಅವರು
ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494ಈ ಮೇಲ್
| shivamoggalive@gmail.com
ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ
HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ
✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ