
ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 25 ಆಗಸ್ಟ್ 2020
ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದವರಿಗೆ ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಶಿವಮೊಗ್ಗ ಮತ್ತು ಭದ್ರಾವತಿ ವಿಭಾಗದ ಪೊಲೀಸರು ದಾಳಿ ನಡೆಸಿದ್ದಾರೆ. ನೋ ಪಾರ್ಕಿಂಗ್‍ನಲ್ಲಿ ವಾಹನಗಳನ್ನು ನಿಲ್ಲಿಸಿದ್ದ ವಾಹನ ಚಾಲಕರಿಗೆ ಶಾಕ್ ನೀಡಿದ್ದಾರೆ.
ಭದ್ರಾವತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, 20 ಬೈಕು ಮತ್ತು 20 ಕಾರುಗಳನ್ನು ವಶಕ್ಕೆ ಪಡೆದು. ಕೇಸ್ ದಾಖಲಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com


