ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗ ಕ್ಷಮೆಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಆಗಸ್ಟ್ 2020

BSNL ಸಂಸ್ಥೆ ಮತ್ತು ಅದರ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ ಅನಂತ ಕುಮಾರ್ ಹೆಗಡೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್‍ನ ಶಿವಮೊಗ್ಗ ಘಟಕ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಜ್ದೂರ್ ಕಾಂಗ್ರೆಸ್‍, BSNL ಸಂಸ್ಥೆ ನೌಕರರು ವಿರುದ್ಧ ಅವಹೇಳನಕಾರಿ ಹೇಳಕೆ ನೀಡಿದ್ದಾರೆ. ಅಲ್ಲದೆ BSNL ಸಂಸ್ಥೆ ಖಾಸಗೀಕರಣ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಕೂಡಲೆ ಅವರು ಕ್ಷಮೆಯಾಚಿಸಬೇಕು, BSNL ಖಾಸಗೀಕರಣದ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಎಸ್.ಸುಂದರೇಶ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಶರತ್.ಎಂ.ಎಸ್, ಮಜ್ದೂರ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ಜಾಧವ್, ನಗರಾಧ್ಯಕ್ಷ ರಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

https://www.facebook.com/liveshivamogga/videos/649966572543720/?t=2

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 12, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment