ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 18 JUNE 2021
ಕರೋನಾದಿಂದ ಮೃತಪಟ್ಟ ಕವಲೇದುರ್ಗದ ಡಾ.ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆ ಮತ್ತು ನುಡಿ ನಮನ ಕಾರ್ಯಕ್ರಮ ನಡೆಯಿತು. ಮಠದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಳಲಿಮಠ, ಮೂಲೆಗದ್ದೆ ಸೇರಿ ವಿವಿಧ ಮಠಗಳ ಸ್ವಾಮೀಜಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ನುಡಿ ನಮನ ಸಲ್ಲಿಸಿದರು.
ಕರೋನ ಮುಕ್ತವಾದ ಬಳಿಕ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಯಿತು. ಡಾ. ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಅವರು ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಭಕ್ತರನ್ನು ಹೊಂದಿದ್ದಾರೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]