ಹೊಸನಗರದಲ್ಲಿ ಅತಿ ಹೆಚ್ಚು, ಶಿಕಾರಿಪುರದಲ್ಲಿ ಕಡಿಮೆ ಮಳೆ, 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟೆಷ್ಟು ಮಳೆಯಾಗಿದೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020

ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು, ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 542.68 ಮಿ.ಮೀ ಮಳೆಯಾಗಿದೆ.

ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ 46.60 ಮಿ.ಮೀ, ಭದ್ರಾವತಿ 22.60 ಮಿ.ಮೀ, ತೀರ್ಥಹಳ್ಳಿ 115.80 ಮಿ.ಮೀ,, ಸಾಗರ 103.08 ಮಿ.ಮೀ, ಶಿಕಾರಿಪುರ 14.40 ಮಿ.ಮೀ, ಸೊರಬ 42.20 ಮಿ.ಮೀ, ಹೊಸನಗರ 198 ಮಿ.ಮೀ ಮಳೆಯಾಗಿದೆ.

Kalleshwara-Enterprises.webp

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment