ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 15 FEBRUARY 2021
ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಚಾಲನೆ ನೀಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಆನ್ಲೈನ್ ಮೂಲಕ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಿಎಂ, ಎಲ್ಲರು ವಿಮಾನದಲ್ಲಿ ಸಂಚರಿಸುವಂತಾಗಬೇಕು ಎಂದು ವಿಮಾನ ನಿಲ್ದಾಣ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.