ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಸಮನೆ ಬಡಾವಣೆಯ ಚಾನೆಲ್ ಪಕ್ಕದಲ್ಲಿ 260 ಮೀಟರ್ ಉದ್ದದ ಪಾರ್ಕ್ ಕಾಮಗಾರಿಗೆ ಕಾರ್ಪೊರೇಟರ್ ರೇಖಾ ರಂಗನಾಥ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. 50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜೈಲ್ ರಸ್ತೆಯ ಎಡ ಭಾಗದಲ್ಲಿ ಚಾನೆಲ್ನ ಆರಂಭದಿಂದ ನಾಗಪ್ಪ ದೇವಸ್ಥಾನದವರೆಗೆ ಪಾರ್ಕ್ ನಿರ್ಮಾಣ ಆಗಲಿದೆ. ವಾಕಿಂಗ್ ಪಾಥ್, ಮಕ್ಕಳ ಆಟೋಪಕರಣ, ಜಿಮ್ ಉಪಕರಣಗಳು ಈ ಪಾರ್ಕ್ನಲ್ಲಿ ಇರಲಿವೆ.
ಕಾಂಗ್ರೆಸ್ ಮುಖಂಡ ಕೆ.ರಂಗನಾಥ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮುಖಂಡರಾದ ಜ್ಯೋತಿ ಅರಳಪ್ಪ, ಶರತ್, ಚೇತನ್, ಪವನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ನಗರಾಧ್ಯಕ್ಷ ಗಿರೀಶ್ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]