ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಂಪುಟ ರಚನೆಯಾಗುತ್ತಿದ್ದಂತೆ ನೂತನ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಮತ್ತು ನೆರೆ ಪರಿಸ್ಥಿತಿ ನಿರ್ವಹಣೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ | ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ
ಕರೋನ ಮೂರನೆ ಅಲೆ ಭೀತಿ ಎದುರಾಗಿದೆ. ಮತ್ತೊಂದೆಡೆ ನೆರೆ ಪರಿಹಾರ ಕಾರ್ಯಗಳು ತ್ವರಿತವಾಗಿ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಮುಂದಿನ ಆದೇಶದವರೆಗೆ ಒಂದೊಂದು ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮ, ಬಣ್ಣ ಹಚ್ಚಿ ಸಡಗರ
ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಆರಗ ಜ್ಞಾನೇಂದ್ರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.
ಇದನ್ನೂ ಓದಿ | ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200