SHIVAMOGGA LIVE NEWS
BHADRAVATHI | ರೈಲಿಗೆ ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ.
ಭದ್ರಾವತಿ ಹುತ್ತಾ ಕಾಲೋನಿ ಸಮೀಪದಲ್ಲಿ ಯುವಕನೊಬ್ಬ ರೈಲಿಗೆ ಸಿಲುಕಿದ್ದಾನೆ. ಆತನ ಗುರುತು ಪತ್ತೆಯಾಗಿಲ್ಲ. ರೈಲು ಹರಿದು ದೇಹದಿಂದ ರುಂಡ ಬೇರ್ಪಟ್ಟಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಅನಾಹುತ ತಪ್ಪಿಸಿದ ಮೈಸೂರು – ತಾಳಗುಪ್ಪ ರೈಲು ಸಿಬ್ಬಂದಿಗೆ ಸನ್ಮಾನ, ಏನಾಗಿತ್ತು?
ಇವತ್ತು ಬೆಳಗಿನ ಬೆಂಗಳೂರು ಇಂಟರ್ ಸಿಟಿ (INTER CITY) ರೈಲಿಗೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.