SHIVAMOGGA LIVE NEWS | CONGRESS | 10 ಮೇ 2022
ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಜನಧ್ವನಿ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು. ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಆಯೋಜಿಸಾಗಿತ್ತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ಅದರ ಫೋಟೊ ಆಲ್ಬಂ ಇಲ್ಲಿದೆ.
ಇದನ್ನೂ ಓದಿ – ‘ವಿಧಾನಸಭೆ ಚುನಾವಣೆಗೆ ನಾನೂ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ’