ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 3 FEBRUARY 2023
SHIMOGA : ಕುವೆಂಪು ವಿಶ್ವವಿದ್ಯಾಲಯದ ವತಿಯಿಂದ ಫೆ.4ರಂದು ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳ (Job Mela) ಆಯೋಜಿಸಲಾಗಿದೆ. ಈ ಮೇಳದಲ್ಲಿ ಪಾಲ್ಗೊಳ್ಳುವುದಾಗಿ ಇನ್ನೂ 10 ಕಂಪನಿಗಳು ಮುಂದೆ ಬಂದಿವೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈವೆರಗೂ 30 ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದವು. ಕೊನೆ ಹಂತದಲ್ಲಿ ಇನ್ನೂ 10 ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ ಎಂದು ತಿಳಿಸಿವೆ. ಇದರಿಂದ 4900ಕ್ಕೂ ಹೆಚ್ಚು ಉದ್ಯೋಗ ಅವಕಾಶ ಲಭ್ಯವಾಗಲಿದೆ ಎಂದು ಕುವೆಂಪು ವಿವಿಯ ವಿದ್ಯಾರ್ಥಿಗಳ ಉತ್ತೇಜನ ಸೇವಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೆಚ್ಚಿನ ಮಾಹಿತಿ ಈ ಸುದಿ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು