ಶಿವಮೊಗ್ಗದಲ್ಲಿ ₹18,000 ಸಂಬಳದ ಕೆಲಸ ಖಾಲಿ ಇದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ: ಮಾರ್ಗದರ್ಶಿ ಚಿಟ್ಸ್ ಕರ್ನಾಟಕ ಪ್ರೈವೇಟ್ ಲಿಮಿಟೆಡ್ ತನ್ನ ಶಿವಮೊಗ್ಗ ಶಾಖೆಯಲ್ಲಿ ಖಾಲಿ ಇರುವ ಅಕೌಂಟ್ಸ್ (Accounts) ವಿಭಾಗದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಹುದ್ದೆಯ ಹೆಸರು: ಅಕೌಂಟ್ಸ್ (Accounts), ಕೆಲಸದ ಸ್ಥಳ: ಶಿವಮೊಗ್ಗ, ವೇತನ: ತಿಂಗಳಿಗೆ ₹18,000, ವಯೋಮಿತಿ: 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ.

Shimoga-Jobs-General-Image

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಬಯೋಡೇಟಾವನ್ನು hr.bgro@margadarsi.com ಇದಕ್ಕೆ ಕಳುಹಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ – ಮನೆ, ಅಡಿಕೆ ಮರಳಗಳ ಸುತ್ತಲು ಟ್ರಂಚ್‌ ನಿರ್ಮಿಸುತ್ತಿದ್ದ ಅರಣ್ಯ ಇಲಾಖೆಗೆ MLA ವಾರ್ನಿಂಗ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕಾರುಗಳಿಗೆ 30 ಪ್ರಮುಖ ಚೆಕಪ್‌ ಉಚಿತ, ಜುಲೈ 8ರವರೆಗೆ ಹಲವು ಆಫರ್‌, ಎಲ್ಲಿ? ಏನೇನೆಲ್ಲ ಆಫರ್‌ಗಳಿವೆ?