ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಬಾಂಬೆ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 4 ರಿಂದ ಸೆಪ್ಟಂಬರ್ 4ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ (Agniveer) ಸ್ಪೋರ್ಟ್ಸ್‌ಮನ್ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ.
ಇದನ್ನೂ ಓದಿ » ಫೋನ್ ಪೇಯಲ್ಲಿ ಕರೆಂಟ್ ಬಿಲ್ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್
ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bsakirrkee.org ಹಾಗೂ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಡಾ. ಸಿ.ಎ. ಹೀರೆಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






