ಮೂರು ಕ್ಯಾಟಗರಿಯಲ್ಲಿ ಅಗ್ನಿವೀರರ ನೇಮಕಾತಿ, ಆಸಕ್ತರು ಕೂಡಲೆ ನೋಂದಣಿಗೆ ಸೂಚನೆ

ಶಿವಮೊಗ್ಗ: ಬಾಂಬೆ ಇಂಜಿನಿಯರಿಂಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 4 ರಿಂದ ಸೆಪ್ಟಂಬರ್ 4ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ (Agniveer) ಸ್ಪೋರ್ಟ್ಸ್‌ಮನ್‌ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ.

ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್

ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bsakirrkee.org ಹಾಗೂ ದೂರವಾಣಿ ಸಂಖ್ಯೆ 08182-220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಡಾ. ಸಿ.ಎ. ಹೀರೆಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : July 15, 2025 at 8:45 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜುಲೈ 15, 2025

Leave a Comment