ಶಿವಮೊಗ್ಗದಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 JANUARY 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

JOB NEWS : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಪಿ.ಜಿ. ಡಿಪ್ಲೋಮಾ ಅಥವಾ ಪತ್ರಿಕೋದ್ಯಮ, ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು. ಕನಿಷ್ಠ ಎರಡು ವರ್ಷ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ವಯೋಮಿತಿ 24 ರಿಂದ 45 ವರ್ಷಗಳಾಗಿದ್ದು, ಆಸಕ್ತರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ, ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344 ಮೂಲಕ ಸಂಪರ್ಕಿಸಬಹುದು.

ಇದನ್ನೂ ಓದಿ – ಭದ್ರಾವತಿ ಆಕಾಶವಾಣಿಯಲ್ಲಿ ಜ.3ರಿಂದ ವಿಶೇಷ ಸರಣಿ ಕಾರ್ಯಕ್ರಮ, ಸಮಯ ಪ್ರಕಟ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment