ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 OCTOBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ (Out Source) ಆಧಾರದಲ್ಲಿ ಅಭ್ಯರ್ಥಿಗಳ ನೇಮಕಕ್ಕೆ ಅರ್ಜಿ ಅಹ್ವಾನಿಸಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ- ಗಾಜನೂರು ಜವಾಹರ ನವೋದಯ ಶಾಲೆ 9, 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ತಾಂತ್ರಿಕ ಸಹಾಯಕರು (ಅರಣ್ಯ) – 4 ಹುದ್ದೆ, ತಾಂತ್ರಿಕ ಸಹಾಯಕರು (ಕೃಷಿ) 3 ಹುದ್ದೆ, ತಾಂತ್ರಿಕ ಸಹಾಯಕರು (ತೋಟಗಾರಿಕೆ) 4 ಹುದ್ದೆ, ತಾಂತ್ರಿಕ ಸಹಾಯಕರು (ಸಿವಿಲ್) 2 ಹುದ್ದೆಗಳು, ಡೇಟಾ ಎಂಟ್ರಿ ಆಪರೇಟರ್ 3 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅ.20ರಿಂದ ಅರ್ಜಿ ಸಲ್ಲಿಸಲು ಅವಕಾಶವಿದೆ. ನವೆಂಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗೆ 8971396018 ಮೊಬೈಲ್ ನಂಬರ್ ಸಂಪರ್ಕಿಸಬಹುದು. ವಿವರಗಳು ಈ ಕೆಳಗಿರುವ ಜಾಹೀರಾತಿನಲ್ಲಿ ಇದೆ.