ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 FEBRURARY 2023
SHIMOGA : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ (DCC BANK) ಖಾಲಿ ಇರುವ ಕಿರಿಯ ಸಹಾಯಕರು, ನಗದು ಗುಮಾಸ್ತರು, ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರ ಹಾಗೂ ಜಲಗಾರರ ಹುದ್ದೆಗಳಿಗೆ ಸಂದರ್ಶನ ದಿನಾಂಕವನ್ನು (Interview Date) ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಫೆ. 25 ಕ್ಕೆ ನಡೆಯಬೇಕಿದ್ದ ಸಂದರ್ಶನವನ್ನು ಫೆ. 28 ಕ್ಕೆ ಮುಂದೂಡಲಾಗಿದೆ. ಫೆ.26 ರಂದು ನಡೆಯಬೇಕಿದ್ದ ಸಂದರ್ಶನವನ್ನು ಮಾ.01 ರಂದು ನಡೆಸಲು ತೀರ್ಮಾನಿಸಲಾಗಿದೆ. ಅಭ್ಯರ್ಥಿಗಳಿಗೆ ಸಂದರ್ಶನ ಕರೆಯೋಲೆ ಕಳುಹಿಸಲಾಗಿದೆ. ಇನ್ನುಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422