ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | IPL BETTING | 27 ಏಪ್ರಿಲ್ 2022
ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.
2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಯಾವೆಲ್ಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ?
1) ಆಪ್ತ ಸಹಾಯಕರು / ಶೀಘ್ರ ಲಿಪಿಗಾರರು 1 ಹುದ್ದೆ ಇದೆ. ವೇತನ ಶ್ರೇಣಿ 33,450 ರೂ.ನಿಂದ 62,600 ರೂ. ಇದೆ.
2) ಕಿರಿಯ ಸಹಾಯಕರು / ಕ್ಷೇತ್ರಾಧಿಕಾರಿಗಳು / ನಗದು ಗುಮಾಸ್ತರು 73 ಹುದ್ದೆಗಳಿವೆ. ವೇತನ ಶ್ರೇಣಿ 30350 ರೂ.ನಿಂದ 58250 ರೂ. ಇದೆ.
3) ವಾಹನ ಚಾಲಕರು 1 ಹುದ್ದೆ ಇದೆ. ಇದರ ವೇತನ ಶ್ರೇಣಿ 27650 ರೂ. ನಿಂದ 52650 ರೂ.ವರೆಗೂ ಇದೆ.
4) ಅಟೆಂಡರ್ 22 ಹುದ್ದೆಗಳಿವೆ. ಇದರ ವೇತನ ಶ್ರೇಣಿ 23500 ರೂ. ನಿಂದ 47650 ರೂ.ವರೆಗೂ ಇದೆ.
5) ಜಲಗಾರರು 1 ಹದ್ದೆ ಇದೆ. ಇದರ ವೇತನ ಶ್ರೇಣಿ 17 ಸಾವಿರ ರೂ.ನಿಂದ 28950 ರೂ.ವರೆಗೆ ಇದೆ.
ಹೆಚ್ಚಿನ ಮಾಹಿತಿಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
>> ಡಿಸಿಸಿ ಬ್ಯಾಂಕ್ ಉದ್ಯೋಗ ಮಾಹಿತಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















