ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA JOBS, 6 AUGUST 2024 : ಕೆಎಸ್‌ಆರ್‌ಟಿಸಿಯ ಶಿವಮೊಗ್ಗ ವಿಭಾಗಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಚಾಲಕರು ಬೇಕಾಗಿದ್ದಾರೆ. ಶಿವಮೊಗ್ಗ, ಭದ್ರಾವತಿ, ಹೊನ್ನಾಳಿ, ಸಾಗರ, ಶಿಕಾರಿಪುರದಲ್ಲಿ ಚಾಲಕ ಹುದ್ದೆಗಳಿವೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಚಾಲಕರ ಆಯ್ಕೆಗೆ ವಿವಿಧ ದಾಖಲೆಗಳನ್ನು ಹೊಂದಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ (ಹೆವಿ ಲೈಸೆನ್ಸ್ ವಿಥ್ ಬ್ಯಾಡ್ಜ್ HPV), ಮೆಡಿಕಲ್ ಫಿಟ್ನೆಸ್ ಪ್ರಮಾಣಪತ್ರ, 2 ಫೋಟೊಗಳು, ಅಂಕಪಟ್ಟಿ (7ನೇ ತರಗತಿ ಮೇಲ್ಪಟ್ಟು), ಶಾಲಾ ವರ್ಗಾವಣೆ ಪತ್ರ, ಬ್ಯಾಂಕ್ ದಾಖಲಾತಿ, ಜಾತಿ ಪ್ರಮಾಣ ಪತ್ರ, ವಾಸ ಸ್ಥಳ ದೃಢೀಕರಣ ಪತ್ರ ಹೊಂದಿರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ 0821-3588801, 9110692229, 8618943513 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |