ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಜೂನ್ 7 ಮತ್ತು 8 ರಂದು ಬೃಹತ್ ಉದ್ಯೋಗ ಮೇಳ (Job Fair) ಆಯೋಜಿಸಲಾಗಿದೆ. ಪ್ರತಿಷ್ಠಿತ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿವೆ ಎಂದು ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ತಿಳಿಸಿದರು.
ಇದನ್ನೂ ಓದಿ – ಆಗುಂಬೆ ಘಾಟಿ, ಸೋಮೇಶ್ವರದಲ್ಲಿ KSRTC ಬಸ್ ಅಡ್ಡಗಟ್ಟಿದ ಕೇರಳದ ಯುವಕರು, ಡ್ರೈವರ್ ಮೇಲೆ ಹಲ್ಲೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸಾದ್, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇದು 14ನೇ ಉದ್ಯೋಗ ಮೇಳ. ವಿವಿಧ ಕ್ಷೇತ್ರಕ್ಕೆ ಸಂಬಂಧಿಸಿದ 200ಕ್ಕೂ ಅಧಿಕ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸುತ್ತಿವೆ. ಹೆಚ್ಚಿನ ಮಾಹಿತಿಗೆ www.alvaspragati.com ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಅಲ್ಲದೆ ಇದೆ ವೆಬ್‌ಸೈಟ್‌ನಲ್ಲಿ ರಿಜಿಸ್ಟರ್ ಕೂಡ ಮಾಡಿಕೊಳ್ಳಬಹುದು. ಇನ್ನು ಹೆಚ್ಚಿನ ಮಾಹಿತಿಗೆ 90089 07716, 96631 90590 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕೆ.ಆರ್.ನಿತಿನ್ ಉಪಸ್ಥಿತರಿದ್ದರು.