JOB NEWS | ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ, ಯಾರೆಲ್ಲ ಪಾಲ್ಗೊಳ್ಳಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 25 ಜುಲೈ 2022

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜುಲೈ 28ರಂದು ಉದ್ಯೋಗ ಮೇಳ ನೇರ ಸಂದರ್ಶನ  (JOB) ಆಯೋಜಿಸಲಾಗಿದೆ. ಉದ್ಯೋಗ ವಿನಿಯಮ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

Shimoga Nanjappa Hospital

ಜು.28ರಂದ ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿದವರು ಪಾಲ್ಗೊಳ್ಳಬಹುದಾಗಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಕಂಪನಿಗಳು ಆಯ್ಕೆ (JOB) ಮಾಡಿಕೊಳ್ಳಲಿವೆ.

ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293 / 9380663606 / 9482023412 ಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ – KRANTI MOVIE RALLY IN SHIMOGA – CHALLENGING STAR DARSHAN

https://chat.whatsapp.com/Doh0PyFFSiTBZY73X533cb

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment