ಶಿವಮೊಗ್ಗ ಲೈವ್.ಕಾಂ |SHIMOGA JOBS NEWS | 24 ಅಕ್ಟೋಬರ್ 2021
ಪ್ರತಿಷ್ಠಿತ ಚಿಟ್ ಫಂಡ್ ಕಂಪನಿ ಮಾರ್ಗದರ್ಶಿ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ. ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
![]() |
Required Male staff for direct company appointment for below positions and locations
Development Officer – 15 no’s :
Banashankari, Marathahalli, RT Nagar, BTM Layout, Peenya, Belgaum, Raichur, Mangalore, Mysore, Shimoga and other districts also
Collection Executives – 10 no’s :
Marathahalli, Banashankari, BTM, Gandhinagar, Indiranagar
Verification officers – 10 no’s :
MG Road, Marathahalli, HSR layout, Hassan, Mangalore.
Interested candidates can contact Tulsi Ram at 9538749071 or hr.bgro@margadarsi.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200