ಉದ್ಯೋಗ ಮಾಹಿತಿ: ಪಿಯರ್ಲೈಟ್ ಸ೦ಸ್ಥೆಯಲ್ಲಿ ಫೌಂಡ್ರಿ ಮತ್ತು ಮಷಿನ್ ಶಾಪ್ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಸೂಕ್ತ ಅಭ್ಯರ್ಥಿಗಳು ತಕ್ಷಣ ಬೇಕಾಗಿದ್ದಾರೆ. (Jobs)
ಅರ್ಹತೆ ಏನು?: ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
ಏನೆಲ್ಲ ಸೌಲಭ್ಯ ಸಿಗಲಿದೆ?: ಉತ್ತಮ ವೇತನ, ಓ.ಟಿ(O.T), ಇನ್ಸೆ೦ಟಿವ್, ಪಿ.ಎಫ್(P.F), ಇಎಸ್ಐ(E.S.I), ಗ್ರಾಚ್ಯುಯಿಟಿ ಮತ್ತು ಬೋನಸ್ ಜೊತೆಗೆ ಹೊರ ಊರಿನವರಿಗೆ ವಸತಿ ಸೌಲಭ್ಯಗಳು ದೊರೆಯಲಿವೆ.
ಆಸಕ್ತ ಅಭ್ಯರ್ಥಿಗಳು ಅರುಣ್ ಕುಮಾರ್.ಹೆಚ್.ಎಂ (H R ವಿಭಾಗ) ಇವರನ್ನು ಸ೦ಪರ್ಕಿಸಬಹುದು. Mobile Number (Whatsapp) : 9606462864 (ಸಂರ್ಪಕಿಸುವ ಸಮಯ 11 AM to 4 PM), E-Mail Address : [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200