SHIVAMOGGA LIVE NEWS | 7 APRIL 2023
SHIMOGA : ಶಿವಮೊಗ್ಗದ ಅತಿಯಾಸ್ ಮತ್ತು ಮಾರ್ಗದರ್ಶಿ ಚಿಟ್ಸ್ ಫಂಡ್ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ (jobs).
ಉದ್ಯೋಗ 1
ಶಿವಮೊಗ್ಗದ ಶಂಕರಮಠದಲ್ಲಿರುವ ಅತಿಯಾಸ್ ಶೋ ರೂಂನಲ್ಲಿ ವಿವಿಧ ಉದ್ಯೋಗವಕಾಶವಿದೆ. ಆಸಕ್ತರು ಆರ್ಜಿ ಸಲ್ಲಿಸಬಹುದು.
- Sales executives – 2 (Male)
- Back office – 1 (Female)
- Technician – 1 (Male)
Salary : Best in industry
Qualification :
- Any degree – For Sales executive and Back office staff
- Electrical engineer or diploma in electrical engineering – For Technicans
Contact : 6364460773 for more details.
ಉದ್ಯೋಗ 2
ಪ್ರತಿಷ್ಠಿತ ಮಾರ್ಗದರ್ಶಿ ಚಿಟ್ಸ್ ಸಂಸ್ಥೆಯ ಶಿವಮೊಗ್ಗದ ಬ್ರಾಂಚ್ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ.
1. Cashier:
Gender: Male(2 no’s)
Graduation: B. Com
Age: Below 28 Years
2. Suit File & Act Department
Gender: Male(4 no’s)
Graduation: Any degree
Age: Below 28 Years
Interested can contact Tulsi Ram at 9538749071 or [email protected]
ಇದನ್ನೂ ಓದಿ – ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200