Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » SHIMOGA JOBS | ಪ್ರತಿಷ್ಠಿತ ಆಭರಣ ಶೋ ರೂಂನಲ್ಲಿ ಕೆಲಸ | ತೀರ್ಥಹಳ್ಳಿಯಲ್ಲಿ ರೊಬೋಟಿಕ್ಸ್‌ ತರಬೇತಿ

SHIMOGA JOBS | ಪ್ರತಿಷ್ಠಿತ ಆಭರಣ ಶೋ ರೂಂನಲ್ಲಿ ಕೆಲಸ | ತೀರ್ಥಹಳ್ಳಿಯಲ್ಲಿ ರೊಬೋಟಿಕ್ಸ್‌ ತರಬೇತಿ

16/05/2024 9:48 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 16 MAY 2024

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

SHIMOGA JOBS : ಗೋಪಿ ಸರ್ಕಲ್‌ನಲ್ಲಿರುವ ಪ್ರತಿಷ್ಠಿತ ಸುಲ್ತಾನ್‌ ಡೈಮಂಡ್‌ ಮತ್ತು ಗೋಲ್ಡ್‌ ಶೋ ರೂಂನದಲ್ಲಿ ಉದ್ಯೋಗವಕಾಶವಿದೆ. ಮೇ 17ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಾಕ್‌ ಇನ್‌ ಇಂಟರ್‌ವ್ಯೂ ಇರಲಿದೆ.

ಹುದ್ದೆ 1 : SALES EXECUTIVE

– Minimum 1 year EXPERIENCE in any Jewellery

– Must have a pleasant personality with excellent grooming standards and Communication skills.

ಹುದ್ದೆ 2 : SALES TRAINEE

– Min Qualification-Plus two (PUC)

– Age Below 25

– Must have a pleasant personality with excellent grooming standards and Communication skills.

ಹೆಚ್ಚಿನ ಮಾಹಿತಿಗೆ : 9945474916 ಮತ್ತು 9663748916 ಸಂಪರ್ಕಿಸಬಹುದು.

ತುಂಗಾ ಮಹಾವಿದ್ಯಾಲಯದಲ್ಲಿ ರೋಬೋಟಿಕ್ಸ್‌ ತರಬೇತಿ

Tunga mahavidyalaya Thirthahalli

TRAINING NEWS : ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯ ಕ್ಯಾಂಪಸ್‌ನಲ್ಲಿ ಮೇ 21 ಮತ್ತು 22ರಂದು ಬೆಂಗಳೂರಿನ ಜಸ್ಟ್‌ ರೋಬೋಟಿಕ್ಸ್‌ ಸಹಯೋದಲ್ಲಿ ‘ಸರ್ಟಿಫಿಕೇಟ್‌ ಕೋರ್ಸ್‌ ಇನ್‌ ರೋಬೋಟಿಕ್ಸ್‌ʼ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿ, ಸಂಶೋಧನ ವಿದ್ಯಾರ್ಥಿಗಳು, ವಿಜ್ಞಾನ ವಿಷಯದ ಪಿಯು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ರಿಜಿಸ್ಟ್ರೇಷನ್‌ ಶುಲ್ಕ ಇರಲಿದೆ. ಹೆಚ್ಚಿನ ಮಾಹಿತಿಗೆ ಡಾ. ದಿವ್ಯಾಮಣಿ.ಬಿ.ಜಿ 9845295451 ಮತ್ತು ಡಾ. ನಾಗರಾಜ್‌.ಎಂ 9113566724 ಸಂಪರ್ಕಿಸಬಹುದು.

ಇದನ್ನೂ ಓದಿ – ಜೈನ್‌ ಶಾಲೆ ವಿದ್ಯಾರ್ಥಿ ಜಿಲ್ಲೆಗೆ ಟಾಪರ್‌ | ಇವತ್ತಿನಿಂದ ಪಿಇಎಸ್‌ನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ

ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳ

BHADRAVATHI : ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬಿಡದಿಯ ಟೊಯೋಟಾ ಕಿರ್ಲೊಸ್ಕರ್ ಪ್ರೈ.ಲಿ. ಸಂಸ್ಥೆಯು ಮೇ.17 ಮತ್ತು 18 ರಂದು ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಎಲೆಕ್ಟ್ರಿಶಿಯನ್, ಎಂ.ಎಂ.ಎ., ಡಿ.ಎಂ., ಟಿ.ಡಿ.ಎಮ್., ವೆಲ್ಡರ್, ಇ.ಎಂ. ಮತ್ತು ಮೆಶಿನಿಸ್ಟ್ ವೃತ್ತಿಗಳಿಗೆ 18 ರಿಂದ 25 ವರ್ಷದೊಳಗಿನವರಿಗೆ ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳವನ್ನು ಆಯೋಜಿಸಿದೆ. ಮೇಳಕ್ಕೆ ಭಾಗವಹಿಸಲು ಇಚ್ಛಿಸುವವರು ಎಸ್.ಎಸ್.ಎಲ್.ಸಿ/ಐಟಿಐ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಪ್ರತಿ ಹಾಗೂ ಪಾಸ್‍ಪೋರ್ಟ್ ಸೈಜ್ ಪೋಟೋ ಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article DK-Shivakumar-Birthday-in-Shimoga ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ
Next Article Rain-at-Shimoga-Woman-walks-in-the-road.webp ಶಿವಮೊಗ್ಗದಲ್ಲಿ ಗುಡುಗು ಸಹಿತ ಜೋರು ಮಳೆ, ಸಿಟಿ ಈಗ ಕೂಲ್‌ ಕೂಲ್

ಇದನ್ನೂ ಓದಿ

jobs news shivamogga live
JOB JUNCTION

ಶಿವಮೊಗ್ಗದಲ್ಲಿ ಬಿ.ಫಾರ್ಮಾ, ಡಿ.ಫಾರ್ಮಾ, ಪದವಿ ಮಾಡಿದವರಿಗೆ ಉದ್ಯೋಗವಕಾಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
Agricultue-Department-in-Shimoga
JOB JUNCTION

ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Shimoga-Jobs-General-Image
JOB JUNCTION

ಶಿವಮೊಗ್ಗದ ಪ್ರತಿಷ್ಠಿತ ಫೌಂಡ್ರಿಯಲ್ಲಿ ಉದ್ಯೋಗವಕಾಶ, ಎಷ್ಟಿರುತ್ತೆ ಸಂಬಳ? ಏನೆಲ್ಲ ಸೌಲಭ್ಯವಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Shimoga-Jobs-General-Image
JOB JUNCTION

ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಹಾಸನದಲ್ಲಿ ಉದ್ಯೋಗ, ಯಾವೆಲ್ಲ ಹುದ್ದೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
26/03/2025
jobs news shivamogga live
JOB JUNCTION

ಸೂಪರ್‌ ಮಾರ್ಕೆಟ್‌ನಲ್ಲಿ ಖಾಲಿ ಇದೆ 30 ಹುದ್ದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಡಿಟೇಲ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/02/2025
jobs news shivamogga live
JOB JUNCTION

ಭದ್ರಾವತಿ ಪ್ರತಿಷ್ಠಿತ ಬಿ.ಇಡಿ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/12/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?