SHIVAMOGGA LIVE NEWS | 12 SEPTEMBER 2023
SHIMOGA : ನಗರದ ಎರಡು ಕಡೆ ಉದ್ಯೋಗವಕಾಶವಿದೆ. ಆಸಕ್ತರು ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
![]() |
ಉದ್ಯೋಗ 1 : ಗಜಾನನ ಏಜೆನ್ಸಿ
Shree Gajanana Agencies – FMCG distributors in Shivamogga.
Looking for candidate for Accounts Assistant / Accountant position.
BCom, Tally with one- or two-years working experience
Contact: 8762398268
ಇದನ್ನೂ ಓದಿ – ಕೆಲಸ ಹುಡುಕ್ತಿರೋರಿಗೆ ಗುಡ್ ನ್ಯೂಸ್, ಶಿವಮೊಗ್ಗ ಸೈನ್ಸ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ, 5 ಸಾವಿರ ಕೆಲಸ ಇದೆ
ಉದ್ಯೋಗ 2 : ಚಂದ್ರಗಿರಿ ಆಸ್ಪತ್ರೆ
ಶಿವಮೊಗ್ಗದ ಚಂದ್ರಗಿರಿ ಆಸ್ಪತ್ರೆಯಲ್ಲಿ ಹಲವು ಉದ್ಯೋಗವಕಾಶವಿದೆ. ಆಸಕ್ತರು ಕೆಳಗಿರುವ ಮೂರು ಜಾಹೀರಾತು ಗಮನಿಸಿ, ಅದರಲ್ಲಿರುವ ಮೊಬೈಲ್ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200