ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | JOBS NEWS | 16 ನವೆಂಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಮಹಾಂತ್ ಮೋಟರ್ಸ್’ನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತರು ನೇರವಾಗಿ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಆಂಜನೇಯ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆಟೋಮೊಬೈಲ್ ಕ್ಷೇತ್ರದಲ್ಲಿ ಅನುಭವ ಇರುವವರು ಮತ್ತು ಹೊಸಬರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಐಟಿಐ, ಡಿಪ್ಲೊಮಾ ಆಗಿರುವವರು ಅರ್ಜಿ ಸಲ್ಲಿಸಬಹುದು. ಎಲೆಕ್ಟ್ರಿಕಲ್, ಫಿಟ್ಟರ್, ಡೀಸೆಲ್ ಮೆಕಾನಿಕ್ ಮಾಡಿವವರು ಅರ್ಹರಾಗಿದ್ದಾರೆ.
ನವೆಂಬರ್ 17ರಂದು ನೇರ ಸಂದರ್ಶನವಿರಲಿದೆ. ಆಸಕ್ತರು ಕೂಡಲೆ 9611822556 ನಂಬರ್’ಗೆ ಕರೆ ಮಾಡಬಹುದು. ಈ ಮೇಲ್ [email protected]