ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 ಮಾರ್ಚ್ 2022
ಶಿವಮೊಗ್ಗದ ಮಂದಾರ ಜ್ಞಾನದಾಯಿನಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ಅರ್ಜಿ ಸಲ್ಲಿಬಹುದಾಗಿದೆ.
ಪ್ರಾಂಶುಪಾಲರು, ಶಿಕ್ಷಕರು, ಕಚೇರಿ ಸಿಬ್ಬಂದಿ, ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಚ್ 24ರಂದು ಬೆಳಗ್ಗೆ 11 ಗಂಟೆಗೆ ಗೋಪಾಳದ ಗೋಪಶೆಟ್ಟಿಕೊಪ್ಪದ ಕ್ಯಾಂಪಸ್’ನಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು info@mjsc.edu.in ಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಸಂಪೂರ್ಣ ವಿವರ ಕೆಳಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ https://mjsc.edu.in/teaching-staff-recruitment/
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು






