ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 1 ಜುಲೈ 2021
ದೇಶದ ಪ್ರತಿಷ್ಠಿತ ಚಿಟ್ ಫಂಡ್ ಕಂಪನಿ ಮಾರ್ಗದರ್ಶಿಯಲ್ಲಿ ವಿವಿಧ ಉದ್ಯೋಗವಕಾಶಗಳಿವೆ. ಶಿವಮೊಗ್ಗ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕೆಲಸ ಖಾಲಿ ಇದೆ.
ಯಾವೆಲ್ಲ ಹುದ್ದೆಗಳು, ಎಲ್ಲೆಲ್ಲಿ ಖಾಲಿ ಇದೆ?
Margadarsi Chits (Kar) Pvt Ltd has the following openingss
Cashier: 2 positions (Indiranagar & Marathahalli)
Address Verification: 5 positions (Bangalore and Mangalore)
Business Development Executive (BDE) : 15 positions (Bangalore, Belgaum, Mangalore, Shimoga & Hassan)
Recovery / Collection: 10 Positions(Bangalore)
Interested can contact Tulsi Ram at hr.bgro@margadarsi.com or 9538749071
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200